ಮಾಜಿ ಸಚಿವೆ, ಸಾಹಿತಿ, ಸಾಮಾಜಿಕ ಕಾರ್ಯಕರ್ತೆಯಾದ ಬಿ.ಟಿ ಲಲಿತಾ ನಾಯಕ್ ಅವರು ಹಿಂದೂ ಸಂಸ್ಕೃತಿ, ಆಚಾರ-ವಿಚಾರ, ಪದ್ಧತಿಗಳ ಬಗ್ಗೆ ಕಟುವಾಗಿ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಿರುವ ಪದ್ಧತಿಗಳು, ಸರ್ಕಾರ ಕೈಗೊಂಡ ಕಾರ್ಯಗಳು ತಪ್ಪು ಎಂದು ಹೇಳಿದ್ದಾರೆ. ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು …
Tag:
