ದಕ್ಷಿಣ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆ ಮತ್ತು 78 ಸಹಾಯಕಿಯರ ಸೇರಿದಂತೆ 87 ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. …
Tag:
