ಪವಿತ್ರ ತೀರ್ಥಕ್ಷೇತ್ರವಾಗಿರುವ ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗಾಗಿ ಧರ್ಮಸ್ಥಳ ಪ್ರಾಧಿಕಾರ ರಚಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ಧರ್ಮಸ್ಥಳದಲ್ಲಿ 14.80 ಕೋಟಿ ವೆಚ್ಚದಲ್ಲಿ ಮಾಡಲಾದ ನೇತ್ರಾವತಿ ಸ್ನಾನಘಟ್ಟ ಅಭಿವೃದ್ಧಿ …
Tag:
