ಕೇಂದ್ರ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ. ತುಟ್ಟಿಭತ್ಯೆ ಹೆಚ್ಚಳದ ನಂತರ ಸರ್ಕಾರವು ನೌಕರರಿಗೆ ಮತ್ತೊಂದು ಸಂತಸದ ಸುದ್ದಿ ನೀಡಲು ಮುಂದಾಗಿದೆ. ಡಿಎ ಹೆಚ್ಚಳದ ನಂತರ ಸರ್ಕಾರವು ಏಕಕಾಲಕ್ಕೆ 4 ಭತ್ಯೆಗಳನ್ನು ಹೆಚ್ಚಿಸಲು ಯೋಜಿಸುತ್ತಿದೆ, ಹೆಚ್ಚಳವಾದರೆ ನೌಕರರ ವೇತನದಲ್ಲಿ ಭಾರಿ ಹೆಚ್ಚಳವಾಗಲಿದೆ. ಏಕಕಾಲಕ್ಕೆ …
Tag:
