ನೆಲ್ಯಾಡಿ:ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಇಚ್ಲಂಪಾಡಿ ನಿವಾಸಿ ಆಲ್ವಿನ್ ಹಾಗೂ ಗಂಭೀರ ಗಾಯಗೊಂಡ ಸಹಸವಾರನನ್ನು ನೆಲ್ಯಾಡಿ …
Tag:
