Rajasthan: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಮುಗಿಯದ ಅಧ್ಯಾಯವಾಗಿದೆ. ದಿನಕ್ಕೊಂದು ಇಂತಹ ಅಘಾತಕಾರಿ ಘಟನೆಗಳ ಬಗ್ಗೆ ಕೇಳುತ್ತಿರುವುದು ನಿಜಕ್ಕೂ ವಿಷಾದನೀಯ. ಹೀಗೆ ಅತ್ಯಾಚಾರಕ್ಕೊಳಗಾದ ಎಷ್ಟೋ ಸಂತ್ರಸ್ತೆಯರು ಕುಗ್ಗಿ ಹೋಗಿದ್ದಾರೆ. ಕೆಲವರು ಸೆಟೆದು ನಿಂತು ವ್ಯವಸ್ಥೆಯ ವಿರುದ್ಧ ಹೋರಾಡುತ್ತಿದ್ದಾರೆ. ಅಂತೆಯೇ ಇಲ್ಲೊಬ್ಬ ಮಹಿಳೆಯೂ ಕೂಡ …
Tag:
