ಬೆಂಗಳೂರು: ಖಾಸಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ನ್ಯಾ. ಸಂತೋಷ್ ಹೆಗ್ಡೆ ಅವರು ಸನ್ಮಾನ ಮಾಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿತ್ತು. ನ್ಯಾ.ಸಂತೋಷ್ ಹೆಗ್ಡೆ ನಡೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾರ್ಯಕ್ರಮದಲ್ಲಿ ಸಂತೋಷ್ ಹೆಗ್ಡೆ ಅವರು, ಪುನೀತ್ …
Tag:
