ಹಿರಿಯ ಸಿಪಿಎಂ ಮುಖಂಡ ಮತ್ತು ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ ಲಭಿಸಿದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಸ್ವೀಕರಿಸಲು ನಿರಾಕರಿಸಿದ್ದಾರೆ. ಗಣರಾಜ್ಯೋತ್ಸವದ ಮುನ್ನಾ ದಿನದಂದು ಕೇಂದ್ರ ಸರಕಾರ ಪದ್ಮ ಪ್ರಶಸ್ತಿಯನ್ನು ಪಡೆದವರ ಹೆಸರನ್ನು ಪ್ರಕಟಿಸಿತ್ತು. ಗೃಹಸಚಿವಾಲಯ …
Tag:
