Sullia: ನದಿಯಲ್ಲಿ ಸ್ನಾನಕ್ಕೆಂದು ಹೋದ ಯುವಕನೋರ್ವ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಕಾಸರಗೋಡು ವರ್ಕಾಡಿ, ಧರ್ಮನಗರದ ಸಮೀರ್ (26) ಮೃತ ಯುವಕ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: 9ನೇ ತರಗತಿಯ ವಿದ್ಯಾರ್ಥಿಯನ್ನು ಹೊಡೆಯಲು ಮಾರಕಾಸ್ತ್ರ ಸಮೇತ ಬಂದ 7 ನೇ …
Tag:
