Teacher Transfer: ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಎ.19 ರ ರಾತ್ರಿ 10.30 ರೊಳಗೆ ಬಿಇಒಗಳು ವರ್ಗಾವಣೆಗೆ ಅರ್ಹರಾದ ಶಿಕ್ಷಕರ ಮಾಹಿತಿ ಅಪ್ಡೇಟ್ ಮಾಡಬೇಕು.
Tag:
ಪರಿಷ್ಕೃತ ವೇಳಾಪಟ್ಟಿ
-
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧ ಪಟ್ಟಂತೆ , ಇದೀಗ ವಿಷಯವಾರು ತಾತ್ಕಾಲಿಕ ಪರಿಶೀಲನಾ ಪಟ್ಟಿ ಮತ್ತು ಮೆರಿಟ್ ಲಿಸ್ಟ್ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಈ ತಾತ್ಕಾಲಿಕ ಪರಿಶೀಲನಾ …
