TET: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಗೆ ಮುಹೂರ್ತ ಫಿಕ್ಸ್ ಆಗಿದೆ. ಡಿಸೆಂಬರ್ 7ರಂದು ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ. ಈ ಕುರಿತು ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 31ರಂದು ಪ್ರಕಟಿಸಲಾಗುವುದು ಎಂದು …
Tag:
