pulse polio 2024: ಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಪೋಷಕರು ತಪ್ಪದೇ ತಮ್ಮ ಪಲ್ಸ್ ಪೋಲಿಯೋ(pulse polio 2024) ಲಸಿಕೆಯನ್ನು ಹಾಕಬೇಕೆಂದು ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. …
Tag:
