ಸುಳ್ಯ: ತುಳುನಾಡಿನಲ್ಲಿ ಕೊರಗಜ್ಜ ಅಂದರೆ ಪವಾಡ. ತುಳುನಾಡ ಜನತೆ ಮಾತ್ರವಲ್ಲ ಎಲ್ಲರೂ ಈ ದೈವದ ಪವಾಡ ನಂಬುತ್ತಾರೆ. ಈ ಪವಾಡಗಳು ನಿಜ ಎಂದು ಸಾಬೀತಾಗುತ್ತಿರುವುದರಿಂದ ಈ ದೈವದ ಮೇಲಿನ ನಂಬುಗೆ ಮತ್ತಷ್ಟು ದೃಢವಾಗುತ್ತಲೇ ಇದೆ. ಕೊರಗಜ್ಜನ ಮೂಲ ಸ್ಥಾನ ಮಂಗಳೂರಿನ ಕುತ್ತಾರು. …
Tag:
