Muslim Women: ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್ಗೆ ಹೋಗಬಾರದು ಎಂದು ಉತ್ತರ ಪ್ರದೇಶದ ಧರ್ಮಗುರುವೊಬ್ಬರು ಹೇಳಿಕೆ ನೀಡಿದ್ದು, ಎಲ್ಲೆಡೆ ಚರ್ಚೆ ಶುರುವಾಗಿದೆ. ಹೌದು, ಶುಕ್ರವಾರ ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯಲ್ಲಿ ಮುಸ್ಲಿಂ ಧರ್ಮಗುರುವೊಬ್ಬರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್ಗಳಿಗೆ ಮುಸ್ಲಿಂ ಮಹಿಳೆಯರು …
Tag:
