KEA: 2023, 2024, 2025ರಲ್ಲಿ ಕೆಸೆಟ್ ಪರೀಕ್ಷೆ ಪಾಸ್ ಆಗಿರುವಂತ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗುಡ್ ನ್ಯೂಸ್ ನೀಡಿದೆ. ಹೌದು, 2023, 2024, 2025ರಲ್ಲಿ ಕೆ-ಸೆಟ್ ಅರ್ಹತಾ ಪಟ್ಟಿಯಲ್ಲಿ ಹೆಸರು ಇರುವ ಅನೇಕರು ನಾನಾ ಕಾರಾಣಗಳಿಂದ ದಾಖಲೆ ಪರಿಶೀಲನೆಗೆ ಹಾಜರಾಗಿರುವುದಿಲ್ಲ. …
Tag:
