ಮಾಜಿ ಸಚಿವ ಹಾಗೂ ಯಡಿಯೂರಪ್ಪ ಆಪ್ತ ಬಿ.ಜೆ.ಪುಟ್ಟಸ್ವಾಮಿಯವರು ಸನ್ಯಾಸಿಯಾಗಿ ಬದಲಾಗಿದ್ದಾರೆ. ಬಿ.ಜೆ. ಪುಟ್ಟಸ್ವಾಮಿ ಅವರು ಶುಕ್ರವಾರ ಸನ್ಯಾಸ ದೀಕ್ಷೆ ಸ್ವೀಕರಿಸಿದರು. ಪುಟ್ಟಸ್ವಾಮಿ ಅವರಿಗೆ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳೆಂದು ನಾಮಕರಣ ಮಾಡಿ ಕೈಲಾಸ ಆಶ್ರಮ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ಜಯೇಂದ್ರಪುರಿ ಮಹಾಸ್ವಾಮಿಗಳು …
Tag:
