ಭಾರತದ ನೂತನ ರಾಷ್ಟ್ರಪತಿಯಾಗಿ ದೌಪದಿ ಮುರ್ಮು ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮುರ್ಮು ಅವರು ಭಾರತದ ಎರಡನೇ ಮಹಿಳಾ ರಾಷ್ಟ್ರಪತಿ ಅನ್ನೋ ಹೆಗ್ಗಳಿಕೆಗೆ ಪಡೆದಿರುವ ಜೊತೆಗೆ ಆದಿವಾಸಿ ಸಮುದಾಯದಿಂದ ದೇಶದ ಅತ್ಯುನ್ನತ ಸ್ಥಾನಕ್ಕೇರಿದ ಮೊದಲ ಮಹಿಳೆ ಅನ್ನೋ ಕೀರ್ತಿ ಅವರಿಗಿದೆ. ಆದರೆ …
Tag:
