Puttur: ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಪುತ್ತೂರು (puttur) ರೈಲ್ವೇ ನಿಲ್ದಾಣದ ಪ್ಲಾಟ್ ಪಾರ್ಮ್ ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 65 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ರೈಲ್ವೇ ಪೊಲೀಸರು ಸ್ಥಳಕ್ಕೆ …
Tag:
