ಪುತ್ತೂರು: ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಗ್ರಾಹಕರಿಗೆ ಮತ್ತು ಸಿಬಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನಶಾಲೆ ಆರಂಭಿಸಿದೆ.
ಪುತ್ತೂರು
-
Madikeri: ಮಡಿಕೇರಿ ಗ್ರಾಮಾಂತರ ಪೊಲೀಸರು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂವರು ಯುವಕರನ್ನು ಬಂಧಿಸಿದ್ದಾರೆ.
-
ಪುತ್ತೂರು: ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊದೊಂದಿಗೆ ಜನರ ಮುಂದೆ ಬರುತ್ತಿದೆ.
-
News
ಪುತ್ತೂರು: ಸುಲ್ತಾನ್ ಡೈಮಂಡ್ಸ್ ಗೋಲ್ಡ್: ಮೇಕಿಂಗ್ ಚಾರ್ಜ್ ಆಫರ್ ಮುಂದುವರಿಕೆ, ಗ್ರಾಹಕರಿಂದ ಉತ್ತಮ ಸ್ಪಂದನೆ ಹಿನ್ನೆಲೆ
ಪುತ್ತೂರು: ಇಲ್ಲಿನ ಏಳ್ಳುಡಿಯಲ್ಲಿರುವ ತಾಜ್ ಟವರ್ನಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಆಫರ್ ಮುಂದುವರಿದಿದೆ.
-
ಪುತ್ತೂರು: ಬನ್ನೂರು ಅಡೆಂಚಿಲಡ್ಕ ನಿವಾಸಿ ದುರ್ಗಾದಾಸ್ ಯಾನೆ ಸಂದೀಪ್(31ವ)ರವರು ಏ.7ರಂದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
-
ದಕ್ಷಿಣ ಕನ್ನಡ
ಪುತ್ತೂರು: ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಪಾದಯಾತ್ರೆ, ಪುತ್ತೂರಿನಿಂದ 3,000 ಮಂದಿ ಭಾಗಿ- ಸಂಜೀವ ಮಠಂದೂರು
ಪುತ್ತೂರು: ಕಾಮಗಾರಿಗಳ ಗುತ್ತಿಗೆಯನ್ನು ನೀಡುವ ಮೂಲಕ ಒಂದು ವರ್ಗದ ಓಲೈಕೆ ಮಾಡುತ್ತಿದ್ದು, ಹಿಂದೂ ವಿರೋಧಿ ನೀತಿ, ದ್ವೇಷದ ರಾಜಕಾರಣ ಮಾಡುತ್ತಿದೆ. ಗ್ಯಾರಂಟಿ ನೆಪದಲ್ಲಿ ರಾಜ್ಯ ಸರಕಾರ ಅಭಿವೃದ್ಧಿ ಮರೆತಿದೆ.
-
Puttur: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Puttur: ಪುತ್ತೂರಿನ ಸಾಲ್ಮರದ ಕೊಟೇಚಾ ಹಾಲ್ ಬಳಿ ಹೊಸ ರಿಕ್ಷಾವೊಂದು ನಿಯಂತ್ರಣ ತಪ್ಪಿ ಗುಂಡಿಗೆ ಪಲ್ಟಿಯಾಗಿ ಬಿದ್ದ ಘಟನೆ ನಡೆದಿದೆ.
-
Puttur: ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಉಪದ್ರ ಕೊಡುತ್ತಿದ್ದ ವ್ಯಕ್ತಿಯನ್ನು ಊರಿನವರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಪುತ್ತೂರು ನಗರದ ಕಲ್ಲಿಮಾರು ಎಂಬಲ್ಲಿ ನಡೆದಿದೆ.
-
Puttur: ಇನ್ಸ್ಟಾಗ್ರಾಂನಲ್ಲಿ ಬಂದ ಜಾಹೀರಾತನ್ನು ನಂಬಿ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ಮಾಡಿದ ಬನ್ನೂರಿನ ಯುವತಿ 4.09 ಲಕ್ಷ ರೂ. ಕಳೆದುಕೊಂಡಿರುವ ಕುರಿತು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
