ಕೋಟ: ಸ್ನೇಹಿತರ ನಡುವೆ ನಡೆದ ಜಗಳದಿಂದ ಓರ್ವನ ಸಾವು ಸಂಭವಿಸಿದ್ದು ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ. ಈ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡಿಕರೆಯಲ್ಲಿ ರವಿವಾರ ರಾತ್ರ ನಡೆದಿದೆ. ಸ್ನೇಹಿತರು ಹಾಗೂ ಪರಸ್ಪರ ಸಂಬಂಧಿಗಳಾದ ಇವರು ಕ್ಷುಲ್ಲಕ …
ಪೊಲೀಸರು
-
Jammu And Khasmir : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.
-
Reels Video: ರೀಲ್ಸ್ ಮಾಡಲು ನಡು ರಸ್ತೆಯಲ್ಲಿ ಚಹಾ ಕುಡಿಯುತ್ತ ಕುಳಿತು ಹೀರೋಯಿಸಂ ತೋರಿಸಿದ್ದ ಟೆಂಪೋ ಚಾಲಕನೊಬ್ಬನನ್ನು ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
-
Rajath: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಕಾರಣಕ್ಕೆ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಪೊಲೀಸರು ಬಂಧಿಸಿ, ಬಳಿಕ ಅವರು ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ಈಗ ರಜಯ್ ಅವರನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು …
-
Chamarajanagara: ಮದುವೆ ಮಾಡಿಕೊಳ್ಳಲು ಹುಡುಗಿ ಸಿಗದೇ ಇರುವ ಕಾರಣದಿಂದ ನೊಂದ ಯುವಕನೊಬ್ಬ ಹೈಟೆನ್ಷನ್ ಕಂಬ ಏರಿದ್ದು, ನಂತರ ಗ್ರಾಮಸ್ಥರು, ತಾಯಿ ಸೇರಿ ಯುವಕನಿಗೆ ಇಳಿಯುವಂತೆ ಸೂಚಿಸಿದ್ದಾರೆ.
-
Superstitious Ritual: ಶಿವಪುರಿ ಜಿಲ್ಲೆಯ ಹನುಮಾನ್ ಕಾಲೋನಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ.
-
Udupi: ಉಡುಪಿ ತಾಲೂಕಿನ ಹಿರಿಯಡ್ಕದಲ್ಲಿ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಫೈರಿಂಗ್ ಮಾಡಲಾಗಿದೆ. ಮಣಿಪಾಲ ಇನ್ಸ್ಪೆಕ್ಟರ್ ದೇವರಾಜ್ ಅವರು ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯನಾಗಿರುವ ಇಸಾಕ್ ಮೇಲೆ ಫೈರಿಂಗ್ ಮಾಡಿದ್ದಾರೆ. ಗುಂಡೇಟು ತಿಂದು ಗಾಯಗೊಂಡ ಇಸಾಕ್ನನ್ನು ವಶಕ್ಕೆ ಪಡೆದ ಪೊಲೀಸರು …
-
Belagavi: ಉದ್ಯಮಿ ಅಪಹರಣ ಮಾಡಿ ಐದು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಆಪ್ತೆ ಮಂಜುಳಾ ರಾಮನಗುಟ್ಟಿ ಅವರನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧನ ಮಾಡಿದ್ದಾರೆ.
-
Mangaluru: ಮಂಗಳೂರು ನಗರದಲ್ಲಿ ನಡೆದ ದರೊಡೆ ಪ್ರಕರಣದಲ್ಲಿ ಚಡ್ಡಿ ಗ್ಯಾಂಗ್ನಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಈ ತಂಡದಲ್ಲಿ ಹಲವು ಸದಸ್ಯರು, ತಂಡಗಳು ಇದೆಯೇ ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ
-
Mangaluru: ದಕ್ಷಿಣ ಕನ್ನಡ ಉಡುಪಿ ಭಾಗದಲ್ಲಿ ಕಳ್ಳರ ತಂಡವೊಂದು ಕ್ರಿಯಾಶೀಲರಾಗಿದ್ದಾರೆ. ಚಡ್ಡಿ ಗ್ಯಾಂಗ್ವೊಂದು ಸಕ್ರಿಯವಾಗಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿರುವ ಕುರಿತು ವರದಿಯಾಗಿದೆ.
