ಬೆಂಗಳೂರು ಉತ್ತರದ ಕಾನ್ಸಿರಾಂ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಬಿ.ಆರ್. ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ 11,136 ಪೌರ ಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆ ಹೊರಡಿಸಿದ್ದೇವೆ. ಉಳಿದವರಿಗೆ ಎರಡು ಮತ್ತು ಮೂರನೇ ಹಂತದಲ್ಲಿ ಕ್ರಮ ಕೈಗೊಳ್ಳಲಿದ್ದೇವೆ ಎಂದು …
Tag:
