ಮಸೀದಿಗಳಲ್ಲಿ ಆಜಾನ್ ವಿರುದ್ಧವಾಗಿ, ಸುಪ್ರಭಾತ ಮೊಳಗಿಸುವ ಸವಾಲೆಸೆದ ಶ್ರೀರಾಮ ಸೇನೆ ಈಗ ಏಕಾಏಕಿ ಈ ಅಭಿಯಾನವನ್ನು ಸ್ಥಗಿತಗೊಳಿಸಿದೆ. ಈ ಮೂಲಕ ಸುಪ್ರಭಾತ ಅಭಿಯಾನದಿಂದ ಹಿಂದೆ ಸರಿದಿದೆ. ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈ ಬಗ್ಗೆ ಧಾರವಾಡದಲ್ಲಿ ಹೇಳಿಕೆ ನೀಡಿದ್ದಾರೆ. ಹಾಗೂ ಈ …
ಪ್ರಮೋದ್ ಮುತಾಲಿಕ್
-
ಉಡುಪಿ : ಅಂದು ತೊಗಾಡಿಯಾ ಅವರನ್ನು ನಿಷೇಧಿಸಿದಾಗ ಈಶ್ವರಪ್ಪ ಸದನದಲ್ಲಿ ಪ್ರಶ್ನೆ ಮಾಡಿದ್ದರು. ಈಗ ಅದೇ ಸರಕಾರ ನಾನು ಉಡುಪಿಗೆ ಬಾರದಂತೆ ನಿಷೇಧ ಹೇರಿದೆ. ಬಿಜೆಪಿ ಹಿಂದೂ ನಾಯಕರನ್ನು ದಮನಿಸಲು ನೋಡಿದರೆ ಅದಕ್ಕೆ ತಕ್ಕ ಉತ್ತರವನ್ನು ಸಮಾಜ ನೀಡುತ್ತದೆ ಎಂದು ಶ್ರೀರಾಮ …
-
latestNewsಉಡುಪಿದಕ್ಷಿಣ ಕನ್ನಡ
ಪ್ರಚೋದನಕಾರಿ ಭಾಷಣಕಾರ ಶ್ರೀರಾಮ ಸೇನಾ ಮುಖ್ಯಸ್ಥ ಮುತಾಲಿಕ್ ಉಡುಪಿ ಪ್ರವೇಶಕ್ಕೆ ನಿರ್ಬಂಧ!! ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತದ ಆದೇಶ
ಉಡುಪಿ : ಎ.15 ರಂದು ಗಂಗೊಳ್ಳಿಯಲ್ಲಿ ನಡೆಯಲಿರುವ ವೀರೇಶ್ವರ ದೇವಾಸ್ಥಾನದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಪ್ರಮೋದ್ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲೆ ಪ್ರವೇಶ ಮಾಡದಂತೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು …
-
latestNews
ಪ್ರಮೋದ್ ಮುತಾಲಿಕ್ ಕೋಲಾರಕ್ಕೆ ದಿಢೀರ್ ಭೇಟಿ| ಆಯೋಜಕರಿಗೆ ಖಡಕ್ ಎಚ್ಚರಿಕೆ ಕೊಟ್ಟ ಎಸ್ ಪಿ!!!
by Mallikaby Mallikaಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಕೋಲಾರದಲ್ಲಿನ ಶೋಭಯಾತ್ರೆಗೆ ದಿಢೀರ್ ಪ್ರತ್ಯಕ್ಷವಾಗಿ, ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮುತಾಲಿಕ್ ಅವರನ್ನು ಸುತ್ತುವರಿದಿದ್ದು, 20 ನಿಮಿಷದಲ್ಲಿ ಹೊರ ಕಳಿಸಬೇಕು ಎಂದು ಆಯೋಜಕರಿಗೆ ಎಸ್ ಪಿ ದೇವರಾಜ್ ಖಡಕ್ ಎಚ್ಚರಿಕೆ ಕೂಡಾ ನೀಡಿದ್ದಾರೆ. …
-
latestNews
ಹಿಂದೂ ಪತ್ನಿಯನ್ನು ನಡುರಸ್ತೆಯಲ್ಲಿ ಮುಸ್ಲಿಂ ಪತಿ ಮಚ್ಚು ಬೀಸಿದ ಪ್ರಕರಣ| ‘ಇಜಾಜ್ ಜೈಲಿಂದ ಹೊರಬಂದರೆ ಕೊಚ್ಚಿ ಹಾಕ್ತೇವೆ’| ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ
ಗದಗದಲ್ಲಿ ನಡೆದ ಗೃಹಿಣಿ ಕೊಲೆ ಯತ್ನ ಪ್ರಕರಣ ದಿನ ಕಳೆದಂತೆ ರಾಜಕೀಯ ಸ್ವರೂಪ ಪಡೆಯಲಾರಂಭಿಸಿದೆ. ಪ್ರೀತಿ ಮಾಡಿ, ಮದುವೆಯಾಗಿ ಈ ಹಿಂಸೆ ಕೊಟ್ಟಿರೋ ಹಿಂದೆ ಷಡ್ಯಂತ್ರವಿದೆ ಎಂದು ಆರೋಪಿಸಿರುವ ಪ್ರಮೋದ್ ಮುತಾಲಿಕ್ ಆರೋಪಿ ಒಂದು ವೇಳೆ ಆರೋಪಿ ಇಜಾಜ್ ಜೈಲಿನಿಂದ ಹೊರಬಂದರೆ …
-
ಚಿಕ್ಕಮಗಳೂರು: ಶ್ರೀರಾಮ ಸೇನೆ ದತ್ತಮಾಲಾ ಅಭಿಯಾನ ಹಿನ್ನೆಲೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನವನ್ನು ಭಾನುವಾರ ಮಾಲಾಧಾರಿಗಳು ಪಡೆದರು. ಈ ಸಂದರ್ಭ ಪ್ರಮೋದ್ ಮುತಾಲಿಕ್, ಗಂಗಾಧರ ಕುಲಕರ್ಣಿ ಸೇರಿ ಹಲವರು ದತ್ತಪಾದುಕೆ ದರ್ಶನ ಪಡೆದರು. ದತ್ತಪೀಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, …
