Kalladka Prabhakar Bhat: ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ಆಗಲಿ, ಅವರ ಅಪ್ಪ ಆಗಲಿ ಕಾನೂನು ಒಂದೇ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. ಪಥ ಸಂಚಲನ (RSS Parade) ಮಾಡೇ ಮಾಡುತ್ತೇವೆ ಎಂಬ ಕಲ್ಲಡ್ಕ …
ಪ್ರಿಯಾಂಕ್ ಖರ್ಗೆ
-
Congress: ಆರ್ ಎಸ್ಎಸ್ (RSS) ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಸರ್ಕಾರ ಖಾಸಗಿ ಸಂಘಟನೆಗಳ ಕಾರ್ಯಕ್ರಮಗಳನ್ನು ಆಯೋಜಿಸಲು ಇನ್ನು ಮುಂದೆ ಸರ್ಕಾರದ ಅನುಮತಿ ಪಡೆಯಬೇಕು ಎಂದು ನಿಯಮ ರೂಪಿಸಿತು. ಇದರ ಬೆನ್ನಲ್ಲೇ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ, ಮುಸ್ಲಿಮರು ಸಹ ಸಾರ್ವಜನಿಕ ಸ್ಥಳಗಳಲ್ಲಿ …
-
Siddaramaiah: ಸರಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್ಎಸ್ಎಸ್ನ ಎಲ್ಲಾ ಚಟುವಟಿಕೆಗಳನ್ನು ರದ್ದು ಮಾಡುವಂತೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
-
-
Karnataka State Politics Updates
Waqf: ಬಿಜೆಪಿಯವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಕ್ಫ್ ಅಭಿಯಾನ ಆರಂಭಿಸಿದ್ದಾರೆ: ಪ್ರಿಯಾಂಕ್ ಖರ್ಗೆ
by ಕಾವ್ಯ ವಾಣಿby ಕಾವ್ಯ ವಾಣಿWaqf: ಬಿಜೆಪಿಯವರು (BJP) ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಕ್ಫ್ (Waqf) ಅಭಿಯಾನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಕ್ಫ್ ಅಭಿಯಾನ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
-
Karnataka State Politics Updates
Priyank kharge: ಉಸ್ತುವಾರಿ ಸಚಿವರೆಂದೂ ನೋಡದೆ ದುಬಾರಿ ದಂಡದ ಚೀಟಿ ಹರಿದ ಅಧಿಕಾರಿ: ಪ್ರಿಯಾಂಕಾ ಖರ್ಗೆ ಏನ್ ಮಾಡಿದ್ರು ಅಂತ ತಪ್ಪು ?
by ಹೊಸಕನ್ನಡby ಹೊಸಕನ್ನಡಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರಿಗೆ 5,000 ರೂ. ದಂಡ ವಿಧಿಸಲಾಗಿದೆ. ಅಷ್ಟಕ್ಕೂ ಈ ದಂಡ ವಿಧಿಸಿದ್ದು ಯಾರು ಗೊತ್ತಾ ?
-
News
ಬಿಟ್ಟಿ ಕುಳಿತು ತಿಂದವರ ಚರ್ಮ ಬೆಳ್ಳಗೆ, ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿ, ಕಲ್ಯಾಣ ಕರ್ನಾಟಕದ ಜನರಲ್ಲ – ಆರಗ ಜ್ಞಾನೇಂದ್ರಗೆ ಪ್ರಿಯಾಂಕ್ ಖರ್ಗೆ ಕಟು ಉತ್ತರ
ಮನುಸ್ಮೃತಿಯ ವರ್ಣಾಶ್ರಮವನ್ನ ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿ, ದಲಿತರ ರಾಜಕೀಯದ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ
