Fertility Increasing Fruit: ಇಂದಿನ ಒತ್ತಡಯುತ ಜೀವನ ಶೈಲಿ,ಕಳಪೆ ಆಹಾರಪದ್ಧತಿ, ನಿದ್ರಾಹೀನತೆಯಿಂದ ಅನೇಕ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿವೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಪುರುಷರು ಮತ್ತು ಮಹಿಳೆಯರು ಫಲವತ್ತತೆಯ ಸಮಸ್ಯೆ ಎದುರಿಸುತ್ತಿದ್ದಾರೆ.ಇದಕ್ಕೆ ಮುಖ್ಯ ಕಾರಣವೆಂದರೆ ಪೋಷಕಾಂಶದ ಕೊರತೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. …
Tag:
