ಬಂಟ್ವಾಳ: ಖಾಸಗಿ ಸಂಸ್ಥೆಗೆ ಸೇರಿದ ಟೆಂಪೋ ವಾಹನವೊಂದು ಅನಿಲ ಸಾಗಾಟದ ಟ್ಯಾಂಕರ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುದ್ರೆಬೆಟ್ಟು ಎಂಬಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಕಲ್ಲಡ್ಕ ಫ್ಲೈ ಓವರ್ನಲ್ಲಿ ಟೆಂಪೋ ವಾಹನವು ಸಮುದ್ರ ಹೋಟೆಲ್ ಬಳಿ ಚಾಲಕನ …
Tag:
