Mangaluru: ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಎಂಬುವವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದು, ಮೃತ ವ್ಯಕ್ತಿಯು ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ ವ್ಯಾಪ್ತಿಯವರು.
ಬಂಟ್ವಾಳ
-
Bantwala: ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಗುರುವಾರ ರಾತ್ರಿ ಮಗುವೊಂದಕ್ಕೆ ಟಿಕೆಟ್ ತೆಗೆದುಕೊಳ್ಳುವ ವಿಚಾರದಲ್ಲಿ ನಿರ್ವಾಹಕ ಟಿಕೆಟ್ ಯಂತ್ರದಲ್ಲಿ ಮಹಿಳೆಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವಾಗ್ವಾದ ನಡೆದು ನಂತರ ಬಿ.ಸಿ.ರೋಡಿನಲ್ಲಿ ಪೊಲೀಸರು ಮಾತುಕತೆ ಮಾಡಿ ಬಸ್ಸನ್ನು ಕಳುಹಿಸಿಕೊಟ್ಟ ಘಟನೆ ನಡೆದಿದೆ.
-
ಬಂಟ್ವಾಳ: ತಾಲೂಕಿನ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏಪ್ರಿಲ್ 8ರಿಂದ 15ವರೆಗೆ ಆಗೇಲು ಮತ್ತು ಕೋಲ ಸೇವೆ ಇರುವುದಿಲ್ಲ. 18ರಿಂದ ಸೇವೆ ನಡೆಯುತ್ತದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
-
News
Prabhakar Bhat: ‘ಗಾಂಜಾ ಗ್ಯಾಂಗ್’ ಗೆ ಹೆದರಿ ವಿದ್ಯಾರ್ಥಿ ದಿಗಂತ್ ಪ್ರಕರಣವನ್ನು ಮುಚ್ಚಿ ಹಾಕಲಾಗಿದೆ – ಕಲ್ಲಡ್ಕ ಪ್ರಭಾಕರ್ ಭಟ್ ಅಚ್ಚರಿ ಹೇಳಿಕೆ !!
Prabhakar Bhat : ಇತ್ತೀಚಿಗಷ್ಟೇ ಬಂಟ್ವಾಳದ ದಿಗಂತ್ ಎಂಬ ವಿದ್ಯಾರ್ಥಿ ನಾಪತ್ತೆ ಪ್ರಕರಣ ರಾಜ್ಯದ್ಯಂತ ಸಂಚಲನ ಸೃಷ್ಟಿಸಿತ್ತು.
-
News
Bantwala : ಬಂಟ್ವಾಳದಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಅಧಿವೇಶನ, ಸೋಶಿಯಲ್ ಮೀಡಿಯಾದಲ್ಲಿ ಶುರುವಾಯಿತು ಪರ- ವಿರೋಧ ಚರ್ಚೆ!!
Bantwala : ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಮಾರ್ಚ್ 16 ರಂದು ರವಿವಾರ ಅಧಿವೇಶನ ಏರ್ಪಡಿಸಿರುವ ಬಗ್ಗೆ ವೀಡಿಯೋ, ಪೋಸ್ಟರ್, ವಾಟ್ಸಪ್ ಮೆಸೇಜೊಂದು ವೈರಲ್ ಆಗಿದೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧದ ಚರ್ಚೆಗಳು ಶುರುವಾಗಿವೆ.
-
Bantwala: ವೀಡಿಯೋ ನೋಡಿದರೆ ಹಣ ಸಿಗುತ್ತದೆ ಎನ್ನುವ ಆಪ್ವೊಂದರ ಮಾಹಿತಿ ಪ್ರಕಾರ ಕಲ್ಲಡ್ಕ ಕೃಷ್ಣಕೋಡಿಯ ವರುಣ್ ಅವರು 1.12 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
-
Tulu lipi: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀ ಗಣಪತಿ ಲಕ್ಷ್ಮೀ ನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರ ಸಂದರ್ಭದಲ್ಲಿ ಎರಡು ಶಿಲಾ ಫಲಕದಲ್ಲಿ ತುಳು ಲಿಪಿ (Tulu lipi) ಶಾಸನಗಳು ದೊರೆತಿದೆ.
-
Bantwala : ಶಾಲಾ ವಾರ್ಷಿಕೋತ್ಸವಕ್ಕೆ ಬಂದ ಯುವತಿಯನ್ನು ಶಾಲೆಯ ಕೊಠಡಿಯೊಂದರಲ್ಲಿ ಕೂಡಿಹಾಕಿ ಯುವಕನೋರ್ವ ಅತ್ಯಾಚಾರ ಮಾಡಿದಂತಹ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹೌದು, ಬಟ್ವಾಳ(Bantwala) …
-
News
Dakshina Kannada: ಈದ್ ಮಿಲಾದ್ ಬೈಕ್ ರ್ಯಾಲಿಗೆ ಅನುಮತಿ ಬೆನ್ನಲ್ಲೇ ಹಸಿರು ಬಾವುಟ ಪ್ರದರ್ಶನ: ಬಿ.ಸಿ ರೋಡ್ನಲ್ಲಿ ಗಲಬೆಯ ಮುನ್ಸೂಚನೆ
by ಕಾವ್ಯ ವಾಣಿby ಕಾವ್ಯ ವಾಣಿDakshina Kannada: ಈದ್ ಮಿಲಾದ್ (Eid Milad) ಹಿನ್ನೆಲೆ ಬಂಟ್ವಾಳ ( Dakshina Kannada Bantwal) ತಾಲೂಕಿನ ಬಿ.ಸಿ ರೋಡ್ನಲ್ಲಿ (B C Road) ಮುಸ್ಲಿಂ ಯುವಕರಿಗೆ ಬೈಕ್ ರ್ಯಾಲಿಗೆ (Bike Rally) ಪೊಲೀಸರು ಅನುಮತಿ ನೀಡಿದ್ದು, ಇದು ಗಲಬೆ ಆಗುವ …
-
News
Nagmagala: ಹಿಂದೂ ಮುಖಂಡ ಶರಣ್ ಪಂಪವೆಲ್ ವಿರುದ್ಧ ಧಮ್ಕಿ ಪ್ರಕರಣ: ವ್ಯಕ್ತಿಯ ಬಂಧನ
by ಕಾವ್ಯ ವಾಣಿby ಕಾವ್ಯ ವಾಣಿNagmangala: ನಾಗಮಂಗಲ (Nagmangala) ಗಣೇಶ ಮೆರವಣಿಗೆ ವೇಳೆ ನಡೆದ ಗಲಬೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುವ ವೇಳೆ ಈದ್ ಮಿಲಾದ್ ಮೆರವಣಿಗೆ ಹೇಗೆ ಮಾಡ್ತೀರಿ ನೋಡೋಣ ಎಂದು ಹಿಂದೂಪರ ಮುಖಂಡ ಶರಣ್ ಪಂಪೈಲ್ ಪ್ರಚೋದನಕಾರಿ ಭಾಷಣ ಮಾಡಿದ್ದರು. ಸದ್ಯ ಇದನ್ನು ಸವಾಲಾಗಿ …
