ಬಂಡೆ ಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಇದೀಗ ಕಣ್ಣೂರು ಮಠದ ಮೃತ್ಯಂಜಯ ಶ್ರೀ, ಸ್ಥಳೀಯ ಮುಖಂಡ ಮಹಾದೇವಯ್ಯ ಮತ್ತು ಓರ್ವ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಗಡಿ ತಾಲೂಕಿನ ಬಸವಲಿಂಗ ಶ್ರೀ ಆತ್ಮಹತ್ಯೆಗೂ ಮುನ್ನ ಡೆತ್ನೋಟ್ನಲ್ಲಿ ಮೂರು …
Tag:
