ಬಾಳೆ ಗಿಡವು ಭಾರತೀಯ ಸಂಪ್ರದಾಯ ಮತ್ತು ವಾಸ್ತು ಶಾಸ್ತ್ರದಲ್ಲಿ ಬಹಳ ಮಹತ್ವದ ಸ್ಥಾನವನ್ನು ಹೊಂದಿದೆ. ಬಾಳೆಗಿಡ ವಿಷ್ಣುವನ್ನು ಪ್ರತಿನಿಧಿಸುತ್ತದೆ. ಹಿಂದೂ ಸಂಪ್ರದಾಯದ ಪ್ರಕಾರ, ಬಾಳೆ ಗಿಡವನ್ನು ತುಳಸಿ ಗಿಡದ ಪಕ್ಕದಲ್ಲಿ ಅತ್ಯಂತ ಪವಿತ್ರ ಗಿಡವೆಂದು ಪರಿಗಣಿಸಲಾಗಿದೆ. ಬಾಳೆ ಗಿಡವು ಗುರು ಗ್ರಹಕ್ಕೆ …
Tag:
