Beer Price Hike: ಬಿಯರ್ ಕುಡಿಯುವವರಿಗೆ ಒಂದು ಆಘಾತಕಾರಿ ಸುದ್ದಿಯಿದೆ. ಶೀಘ್ರದಲ್ಲೇ ಬಿಯರ್ ದುಬಾರಿಯಾಗಲಿದೆ. ಕರ್ನಾಟಕ ಸರಕಾರವು ಬಿಯರ್ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ವಿಧಿಸುವ ಪ್ರಸ್ತಾವನೆಯ ಕುರಿತು ಚಿಂತನೆ ನಡೆಸಿದೆ. ಇದರ ಪರಿಣಾಮ 650 ಎಂಎಲ್ ಬಿಯರ್ ಬಾಟಲಿ ದರ …
Tag:
