ಅಪರೂಪದ ಪ್ರಾಕೃತಿಕ ವಿದ್ಯಮಾನ ಒಂದಕ್ಕೆ ಉಡುಪಿ ಜಿಲ್ಲೆ ಇವತ್ತು ಸಾಕ್ಷಿಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳದ ಗಾಂಧಿ ಮೈದಾನದಲ್ಲಿ ವಿಚಿತ್ರ ಸುಳಿಗಾಳಿ ಕಾಣಿಸಿಕೊಂಡಿದ್ದು ಅದು ಜನರ ಆಕರ್ಷಣೆಗೆ ಒಳಗಾಗಿತ್ತು. ಇದೀಗ ಅದರ ವಿಡಿಯೋ ವೈರಲ್ ಆಗಿದೆ. ಮೈದಾನದ ಮಧ್ಯೆ ಧೂಳಿನ ಗುಂಪು ಕಟ್ಟಿಕೊಂಡು …
Tag:
