Mangalore: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡಿನ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ನಡೆದಿತ್ತು. ಇದರಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ಸಂಬಂಧ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದ …
Tag:
