Ayodhya: ಅಯೋಧ್ಯೆ ಶ್ರೀ ರಾಮನ ವಿಗ್ರಹವನ್ನು ಮಂಗಳವಾರ ಸಾರ್ವಜನಿಕ ದರ್ಶನಕ್ಕೆ ನೀಡಲಾಗಿದೆ. ಆದರೆ ಮೊದಲ ದಿನವೇ ಅಯೋಧ್ಯೆಗೆ ಹರಿದು ಬಂದ ಜನಸಾಗರದಿಂದ ಭಾರೀ ನೂಕು ನುಗ್ಗಲು ಉಂಟಾಗಿದೆ. ಜನಸಂದಣಿಯನ್ನು ನಿಯಂತ್ರಿಸಲು ಸಾಧ್ಯವಾಗದೇ ಪೊಲೀಸರು ಸುಸ್ತಾಗಿ ಹೋಗಿದ್ದು, ಸದ್ಯಕ್ಕೆ ಅಯೋಧ್ಯೆಯತ್ತ ಬರಬೇಡಿ ಎಂದು …
Tag:
