BWSSB: ಜಲ್ಹಿ ಅಮೃತ್ ಯೋಜನೆಯಡಿ ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ 30 ಎಸ್ಟಿಪಿಗಳ ಗುಣಮಟ್ಟವನ್ನು ಕೇಂದ್ರ ಸರ್ಕಾರ ಶ್ಲಾಘಿಸಿದೆ. ಶುದ್ಧ ನೀರಿನ ಕ್ರೆಡಿಟ್ ಅಡಿಯಲ್ಲಿ 5 ಸ್ಟಾರ್ ರೇಟಿಂಗ್ 23 ಎಸ್ಟಿಪಿಗಳಿಗೆ ಪ್ರೋತ್ಸಾಹ ಧನವಾಗಿ 103 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ.
Tag:
