ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜಧಾನಿಗೆ ಮಾತ್ರ ಅನ್ವಯವಾಗುವಂತೆ ವಿಶೇಷ ಸಾಂದರ್ಭಿಕ ಅಬಕಾರಿ ಸನ್ನದುದಾರರಿಗೆ (ಸಿವಿಲ್-5) ಬುಧವಾರ (ಡಿ.31) ಬೆಳಗ್ಗೆ 6 ಗಂಟೆಯಿಂದ ತಡರಾತ್ರಿ 1ರವರೆಗೆ ಮದ್ಯದ ವಹಿವಾಟು ಮತ್ತು ಮದ್ಯ ಸೇವನೆಗೆ ಅನುಮತಿ ನೀಡಿ ನಗರ ಪೊಲೀಸ್ ಆಯುಕ್ತರು ಆದೇಶ …
Tag:
