ಹೊಸಕೆರೆಹಳ್ಳಿಯ ಖಾಸಗಿ ಕಾಲೇಜಿನಲ್ಲಿ (Private College) ವಿದ್ಯಾರ್ಥಿನಿಯರ ಶೌಚಾಲಯದಲ್ಲಿ (Female Students Toilet) ವಿಡಿಯೋ (Video Record) ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಶೌಚಾಲಯದ ಮೇಲ್ಭಾಗದಲ್ಲಿ ಕುಳಿತು ವಿದ್ಯಾರ್ಥಿನಿಯರ ಖಾಸಗಿ ದೃಶ್ಯಗಳನ್ನು ವಿದ್ಯಾರ್ಥಿ ಸೆರೆ ಹಿಡಿಯುತ್ತಿದ್ದನು ಎನ್ನಲಾಗಿದ್ದು, ವಿದ್ಯಾರ್ಥಿನಿಯರು ಈ ವಿಷಯವನ್ನು …
Tag:
