ವಿಮಾನ ನಿಲ್ದಾಣದಲ್ಲಿ (Bengaluru) ತನ್ನ ಟ್ರಾಲಿ ಬ್ಯಾಗ್ನಲ್ಲಿ ಅಪರೂಪದಲ್ಲಿ ಅಪರೂಪವಾದ ಕೆಲ ವನ್ಯಜೀವಿಗಳು, ಜಲಚರಗಳು ಹಾಗೂ ಸರಿಸೃಪಗಳನ್ನು ತಂದಿಟ್ಟು ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ
ಬೆಂಗಳೂರು
-
ಎಪಿಲ್, ಬಿಪಿಎಲ್ ಕಾರ್ಡ್ಗೆಂದು ಅರ್ಜಿ ಸಲ್ಲಿಸಲು ಅನುಮತಿ ಸದ್ಯದ ಮಟ್ಟಿಗೆ ಇಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ಹೇಳಿದ್ದಾರೆ. ಕಾರಣವನ್ನು ಕೂಡಾ ಹೇಳುತ್ತೇನೆ ಎಂಬ ಮಾತನ್ನು ಸಚಿವರು ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ
-
Newsಬೆಂಗಳೂರು
Bengaluru: ಅಷ್ಟೆಮಿದ ಐಸಿರಕ್ಕೆ ರಂಗು ತುಂಬಲಿರುವ ದೋನಿ-ರಾಕೆಟ್ ಬೊಲ್ಲೆ !!ತುಳುನಾಡ ಜವನೆರ್ ವತಿಯಿಂದ ನಡೆಯುವ ಕಾರ್ಯಕ್ರಮಕ್ಕೆ ದಿನಗಣನೆ
Bengaluru: ಸತೀಶ್ ಜಗದೀಶ್ ಶೆಟ್ಟಿ ಮಾಲಕತ್ವದ ಪ್ರಸಿದ್ದ ಕಂಬಳದ ಕೋಣಗಳಾದ ದೋನಿ ಹಾಗೂ ಬೊಳ್ಳೆಯನ್ನು ಸನ್ಮಾನಕ್ಕಾಗಿ ಕರೆದು ತರುವ ಯೋಜನೆ ರೂಪಿಸಲಾಗಿದೆ.
-
News
Conjunctivitis: ಕರ್ನಾಟಕದಲ್ಲಿ ಹೆಚ್ಚಾಯ್ತು ಮದ್ರಾಸ್ ಐ ರೋಗ! ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ!!!
by ವಿದ್ಯಾ ಗೌಡby ವಿದ್ಯಾ ಗೌಡಪಿಂಕ್ ಐ ಅಥವಾ ಕಾಂಜಂಕ್ಟಿವಿಟಿಸ್ (Conjunctivitis) ಅಥವಾ ಮದ್ರಾಸ್ ಐ ರೋಗ ಎಂದು ಕರೆಯಲ್ಪಡುವ ಈ ಕಾಯಿಲೆ ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತಿದೆ.
-
ಬೆಂಗಳೂರು ಸೇರಿ ರಾಜ್ಯದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರು ಶಸ್ತ್ರಾಸ್ತ್ರ ಸ್ವೀಕರಿಸುವಾಗ ಆಣೆ ಪ್ರಮಾಣ ಮಾಡಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.
-
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಲವು ಕ್ಯಾಂಪೇನ್ ಹಾಗೂ ತಂತ್ರಗಾರಿಕೆಗಳ ಜೊತೆಗೆ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು.
-
Karnataka State Politics Updates
Dysp transfer: 34 ಡಿವೈಎಸ್ಪಿಗಳು, 25 ಮೀಸಲು ಪೊಲೀಸ್ ಇನ್ಸ್ಪೆಕ್ಟರ್ಗಳ ದಿಡೀರ್ ವರ್ಗಾವಣೆ
ರಾಜ್ಯ ಸರ್ಕಾರವು 34 ಪೊಲೀಸ್ ಉಪ ಅಧೀಕ್ಷಕರು ಮತ್ತು 25 ಮೀಸಲು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿದ್ದು, ಈ ಕುರಿತು ರಾಜ್ಯ ಸರ್ಕಾರ ಜೂನ್ 23 ರಂದು ಆದೇಶ ಹೊರಡಿಸಿದೆ.
-
Education
KCET 2023 Results: ಕರ್ನಾಟಕ ‘CET’ ಫಲಿತಾಂಶ ಪ್ರಕಟ ; ರಿಸಲ್ಟ್ ಈ ರೀತಿ ಚೆಕ್ ಮಾಡಿ !
by ವಿದ್ಯಾ ಗೌಡby ವಿದ್ಯಾ ಗೌಡಇಂದು (ಜೂ. 15) ಬೆಳಿಗ್ಗೆ 9:30 ಕ್ಕೆ 2023 ನೇ ಸಾಲಿನ ಕೆಸಿಇಟಿ ಫಲಿತಾಂಶವು (KCET 2023 Results) ಪ್ರಕಟವಾಗಿದೆ.
-
Karnataka State Politics Updates
Congress: ಸರಕಾರಿ ಜಮೀನು ಆರ್ಎಸ್ಎಸ್ಗೆ ಹಂಚಿಕೆ ಮಾಡಿದ ಬಿಜೆಪಿ; ವಿವಾದಿತ ಭೂಮಿಯನ್ನು ಶಾರ್ಟ್ಲಿಸ್ಟ್ ಮಾಡಲು ತಯಾರದ ಕಾಂಗ್ರೆಸ್ ಸರಕಾರ
by Mallikaby Mallikaಬಿಜೆಪಿ ಸರಕಾರ ತನ್ನ ಅಧಿಕಾರವಧಿಯಲ್ಲಿ ಆರ್ಎಸ್ಎಸ್ ಮತ್ತು ಅದರ ಅಂಗಸಂಸ್ಥೆಗಳಿಗೆ ಭೂಮಿ ಮಂಜೂರು ಮಾಡಿದೆ ಎನ್ನಲಾಗಿದೆ
-
