Puttur: ಪುತ್ತೂರಿನಿಂದ ಬೆಂಗಳೂರಿಗೆ ಮತ್ತು ಪುತ್ತೂರು ಮೊಟ್ಟೆತ್ತಡ್ಕ- ಪಂಜಳ -ನರಿಮೊಗರು ಸಂಪರ್ಕಕ್ಕೆ ಹೊಸ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಬುಧವಾರ ಚಾಲನೆ ನೀಡಿದರು. ಬೆಂಗಳೂರಿಗೆ ಪುತ್ತೂರಿನಿಂದ ಬೆಳಿಗ್ಗೆ 8 ಗಂಟೆಗೆ ಈ ಅಶ್ವಮೇಧ ಬಸ್ ಹೊರಡಲಿದೆ. ಬೆಳಿಗ್ಗೆ ಪುತ್ತೂರಿನಿಂದ …
ಬೆಂಗಳೂರು
-
School: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ವಿದೇಶ ಪ್ರವಾಸದ ಆಫರ್ ಅನ್ನು ಶಿಕ್ಷಣ ಇಲಾಖೆ ನೀಡಿದೆ. DDPI, BEO, ಮುಖ್ಯ ಶಿಕ್ಷಕರು, ಪ್ರಾಂಶುಪಾಲರಿಗೆ ಫಾರಿನ್ ಟ್ರಿಪ್ ಆಫರ್ ಕೊಡಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ ಮತ್ತು ಸರ್ಕಾರಿ ಶಾಲೆಯಲ್ಲಿ ದಾಖಲಾತಿ …
-
BS Yediyurappa: ಮಾಜಿ ಸಿಎಂ ಬಿಎಸ್ವೈ (BS Yediyurappa) ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಈ ಪ್ರಕರಣ ಸಂಬಂಧ ಹೈಕೋರ್ಟ್ ಟ್ರಯಲ್ಗೆ ಅನುಮತಿ ನೀಡಿತ್ತು. ಇದೀಗ …
-
BMRCL: ಬೆಂಗಳೂರಿನ (Bengaluru) ನಮ್ಮ ಮೆಟ್ರೋಗೆ (Namma Metro) ಅಪರಿಚಿತ ದುಷ್ಕರ್ಮಿಯೊಬ್ಬ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಹಾಕಿರುವ ಘಟನೆ ನಡೆದಿದೆ. ಈ ಕುರಿತು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಮೆಟ್ರೋ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಬಿಎಂಆರ್ಸಿಎಲ್ …
-
Bangalore: ಶ್ವಾಸಕೋಶದ ಸಮಸ್ಯೆಯಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೇಷಾದ್ರಿಪುರಂನ ಅಪೋಲೊ ಆಸ್ಪತ್ರೆಯಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ತಾಯಿ ಜೊತೆ ಪುತ್ರ ಯತೀಂದ್ರ ಸಿದ್ದರಾಮಯ್ಯ ಇದ್ದಾರೆ. ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯನವರು (CM Siddaramaiah) …
-
Namma metro: ತುಮಕೂರಿಗೆ ಮೆಟ್ರೋ ಸೇವೆಗಳನ್ನು ವಿಸ್ತರಿಸಲು ಸಮಗ್ರ ಯೋಜನಾ ವರದಿ (DPR) ತಯಾರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಶನಿವಾರ ಟೆಂಡರ್ ಕರೆದಿದೆ.ಈಗಾಗಲೇ ಸಿಲ್ಕ್ ಇನ್ಸ್ಟಿಟ್ಯೂಟ್ನಿಂದ ಮಾದಾವರದವರೆಗೆ ಹಸಿರು ಮಾರ್ಗದ ಮೆಟ್ರೋ ಸೇವೆಯಿದೆ. ಹೊಸ ಪ್ರಸ್ತಾವಿತ 59.6 …
-
Bengaluru: ಸೋಮವಾರದಿಂದ (ನ.17ರಿಂದ 21ರವರೆಗೆ) ಐತಿಹಾಸಿಕ ಬಸವನಗುಡಿ ಕಡ್ಲೆಕಾಯಿ ಪರಿಷೆ ಆರಂಭವಾಗಲಿದೆ. ಈ ವರ್ಷ 5 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಗಳಿವೆ. ಈ ಬಾರಿಯೂ 5 ದಿನ ಕಡಲೆಕಾಯಿ ಪರಿಷೆ ನಡೆಸಲು ನಿರ್ಧರಿಸಲಾಗಿದೆ. ಬಸವನಿಗೆ ಹುಲ್ಲು ತಿನ್ನಿಸುವ ಮೂಲಕ ಪರಿಷೆ …
-
Child: ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ತೋಟದಗುಡ್ಡದಹಳ್ಳಿ ಬೆನಕ ಲೇಔಟ್ನಲ್ಲಿ ಕಾರು (Car) ರಿವರ್ಸ್ ತೆಗೆಯುವ ಸಂದರ್ಭ ಮಗುವಿನ ಮೇಲೆ ಹರಿದು ಮಗು (Child) ಸಾವನ್ನಪ್ಪಿದ ದುರಂತ ನಡೆದಿದೆ.ಮೋಹನ್ ದಂಪತಿಯ ಒಂದೂವರೆವರ್ಷದ ನೂತನ್ ಕಾರು ಚಕ್ರದಡಿಗೆ ಸಿಲುಕಿ ಮೃತಪಟ್ಟ ಮಗುವಾಗಿದೆ. ಮೋಹನ್ …
-
Bangalore: ಹಣಕಾಸು ನಷ್ಟದಿಂದಾಗಿ ಮನನೊಂದಿದ್ದ ಬಿಜೆಪಿ ಕಾರ್ಯಕರ್ತ (BJP worker) ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ (Ashwath Narayan) ಅವರಿಗೂ ಆಪ್ತನಾಗಿದ್ದರು. ನಿನ್ನೆ ಸಂಜೆ ವೈಯಾಲಿಕಾವಲ್ನಲ್ಲಿರುವ ತಮ್ಮ ಟೂರ್ಸ್ …
-
RCB: ಮುಂಬರುವ 2026ರ ಐಪಿಎಲ್ (IPL 2026) ಆವೃತ್ತಿಯಲ್ಲಿ RCB ತಂಡದ ಯಾವುದೇ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವುದಿಲ್ಲ ಎನ್ನಲಾಗುತ್ತಿದೆ. ಆರ್ಸಿಬಿಯ ತವರು ಮೈದಾನ ಕರ್ನಾಟಕದಿಂದಲೇ ಎತ್ತಂಗಡಿ ಆಗುವ ಎಲ್ಲಾ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ಸಾಮಾನ್ಯವಾಗಿ ಚಾಂಪಿಯನ್ ಆಗಿ ಹೊರಹೊಮ್ಮಿದ ಫ್ರಾಂಚೈಸಿಗಳ …
