Belagavi: ಕನ್ನಡ ರಾಜ್ಯೋತ್ಸವ (Kannada Rajyotsava) ರೂಪಕಗಳ ಮೆರವಣಿಗೆ ವೇಳೆ ಕುಂದಾನಗರಿಯಲ್ಲಿ ಹಿಂಸಾಚಾರ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಐವರಿಗೆ ಚಾಕು ಇರಿದಿದ್ದಾರೆ. ಬೆಳಗಾವಿಯ (Belagavi) ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ …
Tag:
