Crime: ಮಾ. 31ರಂದು ಬೆಳುವಾಯಿ ಗ್ರಾಮದ ಗುಜ್ಜರ ಗುಂಡಿ ಎಂಬಲ್ಲಿ, 70ರ ಹರೆಯದ ವೃದ್ದೆ ಇಂದಿರಾ ಎಂಬದರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದು ಪರಾರಿಯಾಗಿದ್ದ ಆರೋಪಿ ಕಾಂತವಾರ ಸಮೀಪದ ಪ್ರಶಾಂತ್ ಸಾಲ್ಯಾನ್ ನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
Tag:
