C M Siddaramaiah: ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಎಂ, ಬೆಳೆ ಹಾನಿ ಹಿನ್ನೆಲೆಯಲ್ಲಿ ರೈತರು ಸಾಲ ಮನ್ನಾ ಮಾಡುವಂತೆ ಕೇಳುತ್ತಿರುವುದು, ಈ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
Tag:
ಬೆಳೆ ಹಾನಿ ಪರಿಹಾರ
-
ಬೆಳೆ ಹಾನಿಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಚಿತ್ರದುರ್ಗ ಜಿಲ್ಲೆಯ ರೈತರಿಗೆ ಪರಿಹಾರ ಹಣ ಬಿಡುಗಡೆ ಮಾಡಲು ಶ್ರಮ ವಹಿಸಿದ್ದಾರೆ.
