Belthangady: ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ಧನುಪೂಜೆಗೆಂದು ಮನೆಯಿಂದ ಹೊರಟವನು ನಾಪತ್ತೆಯಾದ ಘಟನೆ ಜ. 14ರಂದು ಬೆಳಗ್ಗೆ ನಡೆದಿದೆ. ಬಾಲಕ ಮನೆಗೆ ಬಾರದೆ ಇದ್ದಾಗ …
ಬೆಳ್ತಂಗಡಿ
-
ಬೆಳ್ತಂಗಡಿ: ಸಾಲಕ್ಕೆ ಸಿಲುಕಿ ಅವಿವಾಹಿತ ಯುವಕನೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವ ಕುರಿತು ವರದಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೇರ್ಹಳ್ಳಿ ಗ್ರಾಮದ ಅಭಿಷೇಕ್ (31) ಎಂಬಾತ ವಿಪರೀತ ಸಾಲ ಮಾಡಿಕೊಂಡ ಪರಿಣಾಮ ನೊಂದ ಯುವಕ ಮನೆಯಿಂದ …
-
ಬೆಳ್ತಂಗಡಿ: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ 3 ರಿಂದ 4 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜ.10 ರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ನ್ಯಾಯಾಲಯದ …
-
News
Belthangady: ಬೆಳ್ತಂಗಡಿ: ಎಕ್ಸೆಲ್ ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ
Belthangady: ಗುರುವಾಯನಕೆರೆಯ ಎಕ್ಸೆಲ್ ವಿದ್ಯಾ ಸಮೂಹ ಸಂಸ್ಥೆಯಿಂದ ಜ. 11ರಂದು 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ 1 ದಿನದ ವಿಶೇಷ ಕಾರ್ಯಾಗಾರ ಏರ್ಪಡಿಸಲಾಗಿದ್ದು, ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಮಧ್ಯಾಹ್ನ 2 ಗಂಟೆಯಿಂದ …
-
News
Belthangady: ಬೆಳ್ತಂಗಡಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ
Belthangady: ಪರಿಶುದ್ಧತೆ ಮತ್ತು ವಿಶ್ವಾಸಾರ್ಹತೆಯಲ್ಲಿ 81 ವರ್ಷಗಳ ದಾಖಲೆ ಹೊಂದಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ‘ಸಂಕ್ರಾಂತಿಗೆ ಸ್ವರ್ಣಾರಂಭ’ ಎಂಬ ವಿನೂತನ ಉತ್ಸವ ಜನವರಿ 9ರಿಂದ 20ರ ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಹೊಸ ಆಭರಣಗಳೊಂದಿಗೆ ಸಂಕ್ರಾಂತಿಯ ಸಂಭ್ರಮವನ್ನು ಆಚರಿಸಲು …
-
News
Belthangady: ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದ, ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ
Belthangady: ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಜಿಲ್ಲೆಯ ಹೆಮ್ಮೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ, ಹಾಗೂ ಸಹಕರಿಸಿದ …
-
Crime
Belthangady: ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್-ಅಣ್ಣ ಬಾಂಡ್ @ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು
Belthangady: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಮತ್ತು ಅವರ ಕುಟುಂಬದವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಅವಹೇಳನಕಾರಿ ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿರುವ ಮೂಲತಃ ಹಾಸನ …
-
Belthangady: ಹುಲಿಗಣತಿ ಹಿನ್ನೆಲೆಯಲ್ಲಿ ಕಡಮಗುಂಡಿ,ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸ ತಾಣಗಳಿಗೆ ಹೇರಿದ್ದ ನಿರ್ಬಂಧ ಜ.9ರಿಂದ ತೆರವಾಗಿದೆ. ಹುಲಿಗಣತಿ ಸಮೀಕ್ಷೆಯ ಎರಡನೇ ಹಂತದಲ್ಲಿ ತಾಂತ್ರಿಕ ಸಮಸ್ಯೆಯ ಕಾರಣ ನಿರ್ಬಂಧವನ್ನು ತೆರೆದು ಪ್ರವಾಸಿಗರಿಗೆ ಪ್ರವೇಶ ಕಲ್ಪಿಸಲಾಗಿದೆ
-
Belthangady: ನ್ಯಾಯಾಲಯದಲ್ಲಿ ರಸ್ತೆ ಸುರಕ್ಷಾ ಸಪ್ತಾಹದ ಕುರಿತು ಸಮಾಲೋಚನಾ ಸಭೆಯನ್ನು ಜ.7ರಂದು ನಡೆಸಲಾಯಿತು. ಜ.1 ರಿಂದ 30ರವರೆಗೆ ಎಲ್ಲ ಶಾಲಾ ಕಾಲೇಜುಗಳಲ್ಲಿ ಹಾಗೂ ಸಂಘ ಸಂಸ್ಥೆಗಳಲ್ಲಿ ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿ ರಸ್ತೆ ಸಪ್ತಾಹದ ಕುರಿತು ಮಾಹಿತಿ ಕಾರ್ಯಾಗಾರ ನಡೆಸಬೇಕೆಂದು ಬೆಳ್ತಂಗಡಿ ನ್ಯಾಯಾಧೀಶರು, …
-
Belthangady: ಕಳೆದೆರಡು ದಿನಗಳ(ಡಿ.27) ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಬೆಳ್ತಂಗಡಿ ತಾಲೂಕಿನ ಬೆಳಾಲು ಪುರುಷರಬೆಟ್ಟು ನಿವಾಸಿ ರಾಜೇಶ್ ಪಿ. (30) ರವರ ಮೃತದೇಹ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಡಿ.30ರಂದು ಪತ್ತೆಯಾಗಿದೆ. ಮನೆಯಿಂದ ಹೊರಟ ರಾಜೇಶ್ ಪಿ, ವಾಪಾಸು ಹಿಂದಿರುಗದೆ ನಾಪತ್ತೆಯಾಗಿದ್ದರು.ಅವರ …
