Belthangady : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಸಮೀಪದ ಕೊಲ್ಪೆದಬೈಲ್ ಎಂಬಲ್ಲಿ ಕೆಲವು ದಿನಗಳಿಂದ ವಿಚಿತ್ರ ಘಟನೆಗಳು ನಡೆಯುತ್ತವೆ. ಇಲ್ಲಿನ ಉಮೇಶ್ ಶೆಟ್ಟಿ ಅವರ ಮನೆಯಲ್ಲಿ ಇಂತಹ ಘಟನಾವಳಿಗಳು ನಡೆಯುತ್ತಿದ್ದು, ಮನೆಯಲ್ಲಿ ಯಾರೋ ಅಗೋಚರವಾಗಿ ಓಡಾಡಿದಂತೆ ಭಾಸವಾಗುವುದು.
Tag:
