Belthangady : ನೇತ್ರಾವತಿಯ ಉಪನದಿ ಮೃತ್ಯುಂಜಯ ನದಿಗೆ ಗೋವಿನ ತಲೆ,ಮೃತದೇಹ, ಚರ್ಮ, ಮೂಳೆ ಮೊದಲಾದ ಅವಶೇಷಗಳನ್ನು ಎಸೆದ ಘಟನೆಯನ್ನು ಖಂಡಿಸಿ ವಿಹಿಂಪ ಮತ್ತು ಬಜರಂಗ ದಳದವರು ಜ. 6ರಂದು ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ …
ಬೆಳ್ತಂಗಡಿ
-
Belthangady: ಅಕ್ರಮ ಗೋ ಮಾಂಸ ತುಂಬಿದ ತ್ಯಾಜ್ಯವನ್ನು ಗೋಣಿ ಚೀಲದಲ್ಲಿ ತುಂಬಿಸಿ ಎಸೆದಿರುವ ಸಂಶಯ ವ್ಯಕ್ತವಾಗಿದೆ.
-
Belthangady: ಮರದಿಂದ ವ್ಯಕ್ತಿಯೊಬ್ಬರು ಬಿದ್ದು ಸಾವಿಗೀಡಾದ ಘಟನೆಯೊಂದು ಇಂದು (ಅ.4) ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ನಡೆದಿದೆ.
-
Belthangady: ಬೆಳ್ತಂಗಡಿ ತಾಲೂಕಿನ ಬೆಳಾಲಿನಲ್ಲಿ (Belalu) ಹಾಡಹಗಲೇ ಮನೆಯ ಅಂಗಳದಲ್ಲಿಯೇ ಶಾಲಾ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ರವರನ್ನು ಕೊಲೆ ಮಾಡಲಾಗಿದೆ. ಹತ್ತಿರದ ರಕ್ತ ಸಂಬಂಧಿಯಿಂದಲೇ ಹತ್ಯೆ ನಡೆದಿರುವ ಶಂಕೆ ಕೂಡ ವ್ಯಕ್ತವಾಗಿದೆ. ಮಟ ಮಟ ಮಧ್ಯಾಹ್ನ ಈ ಕೊಲೆ ನಡೆದಿದೆ. …
-
Belthangady :ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಪಿಯುಸಿ ಹುಡುಗ, ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಓದುತ್ತಿದ್ದ ಜೀವಾ ವಿಧಿವಶರಾಗಿದ್ದಾರೆ. ಆಗಸ್ಟ್ 13ರ ಬೆಳಿಗ್ಗೆ ಕಾಲೇಜಿಗೆ ಬೈಕ್ ನಲ್ಲಿ ಹೋಗುವಾಗ ನಡೆದ ಟೆಂಪೋ ಮತ್ತು ಬೈಕ್ ನಡುವಿನ ಭೀಕರ ಅಪರಾಧದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. …
-
ದಕ್ಷಿಣ ಕನ್ನಡ
Belthangady: ಅಕ್ರಮವಾಗಿ ಮೊಬೈಲ್ ಸಿಮ್ ಸಂಗ್ರಹಿಸಿ ಈ ವಂಚಕರು ಏನ್ ಮಾಡ್ತಿದ್ರು..? ಬೆಳ್ತಂಗಡಿಯ ಇಬ್ಬರು ಕಂಬಿ ಹಿಂದೆ
Belthangady: ಮೋಸ ಹೋಗುವವರು ಇರುವಷ್ಟು ದಿನ ಮೋಸ ಮಾಡುವವರಿಗೆ ಹಬ್ಬ. ತಮ್ಮ ಸುತ್ತ ಮುತ್ತ ಇರುವ ಪರಿಚಯದವರ ಗೆಳೆತನ ಸಂಪಾದಿಸಿ ಅವರ ಹೆಸರಿನಲ್ಲಿ ಸಿಮ್ ಪಡೆಯುತ್ತಿದ್ದ ಇಬ್ಬರು ಖದೀಮರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಸಿಮ್ ಪಡೆದು ಇವರು ಏನು ಮಾಡುತ್ತಿದ್ರು ಅನ್ನೋದನ್ನು …
-
News
Belthangady: ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಬೆಳ್ತಂಗಡಿಯ ಶೇಖರ್ ಗೌಡ ದೇವಸ ಸವಣಾಲು ಆಯ್ಕೆ!
by ಹೊಸಕನ್ನಡby ಹೊಸಕನ್ನಡBelthangady: ಬೆಳ್ತಂಗಡಿ (Belthangady) ತಾಲೂಕಿನ ಸವಣಾಲು ಗ್ರಾಮದ ದೇವಸ ಮನೆಯ ಶೇಖರ್ ಗೌಡ ದೇವಸರವರು ಸುಪ್ರೀಂ ಕೋರ್ಟ್ ನ ಹಿರಿಯ ವಕೀಲರಾಗಿ ನೇಮಕಗೊಂಡಿದ್ದಾರೆ. ಮೂಲತಃ ಶೇಖರ್ ಗೌಡ ದೇವಸ ಇವರು ಉಜಿರೆ ಎಸ್ ಡಿ.ಎಮ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಇಲ್ಲಿನ ಹಳೆ …
-
ದಕ್ಷಿಣ ಕನ್ನಡ
Belthangady : ಒಂದು ರೂಪಾಯಿ ಕೂಡ ಭ್ರಷ್ಟಾಚಾರ ಮಾಡಿಲ್ಲ – ಬೆಳ್ತಂಗಡಿಯ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ !!
Belthangady : ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿರುವ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ(MLA Harish Poonja), ನಿನ್ನೆ ದಿನ(ಆ 14) ಬೆಳಿಗ್ಗೆ ಬೆಳ್ತಂಗಡಿಯ(Belthangady) ಮಾರಿಗುಡಿಯಲ್ಲಿ(Marigudi) ಇದುವರೆಗೂ ನಾನು ಒಂದು ರೂಪಾಯಿ ಕೂಡ ಭ್ರಷ್ಟಾಚಾರ ನಡೆಸಿಲ್ಲ ಎಂಬುದಾಗಿ ದೇವರ ಮುಂದೆ ಪ್ರಮಾಣ ಮಾಡಿದ್ದಾರೆ. …
-
ದಕ್ಷಿಣ ಕನ್ನಡ
Belthangady: ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿಗೆ ವಿದ್ಯುತ್ ಪ್ರವಹಿಸಿ ಸಾವು; ರಕ್ಷಣೆಗೆ ತೆರಳಿದ ತಂದೆಗೂ ವಿದ್ಯುತ್ ಆಘಾತ
Belthangady: ಯುವತಿಯೊಬ್ಬಳಿಗೆ ವಿದ್ಯುತ್ ಶಾಕ್ ತಗುಲಿ ಸಾವು ಸಂಭವಿಸಿದ ದುರ್ಘಟನೆಯೊಂದು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಇಂದು (ಜೂ.27) ರ ಸಂಜೆ ನಡೆದಿದೆ.
-
Education
CET ಫಲಿತಾಂಶ- ಬೆಳ್ತಂಗಡಿ ಮೂಲದ, ಎಕ್ಸ್ಪರ್ಟ್ ಕಾಲೇಜಿನ ನಿಹಾರ್ ಎಸ್. ಆರ್ ರಾಜ್ಯಕ್ಕೆ ಪ್ರಥಮ
by ಹೊಸಕನ್ನಡby ಹೊಸಕನ್ನಡ2024ರ KCET ಫಲಿತಾಂಶವನ್ನು ಕರ್ನಾಟಕದ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ಬೆಳ್ತಂಗಡಿ ತಾಲ್ಲೂಕು ಮೂಲದ, ಮಂಗಳೂರು ಎಕ್ಸ್ಪರ್ಟ್ ಪಿಯು ಕಾಲೇಜು(Expert PU College) ವಿದ್ಯಾರ್ಥಿ ನಿಹಾರ್ ಎಸ್. ಆರ್(Nihar S R) ರಾಜ್ಯಕ್ಕೆ ರ್ಯಾಂಕ್ ಪಡೆದಿದ್ದಾರೆ.
