Belthangady : ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿರುವ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ(MLA Harish Poonja), ನಿನ್ನೆ ದಿನ(ಆ 14) ಬೆಳಿಗ್ಗೆ ಬೆಳ್ತಂಗಡಿಯ(Belthangady) ಮಾರಿಗುಡಿಯಲ್ಲಿ(Marigudi) ಇದುವರೆಗೂ ನಾನು ಒಂದು ರೂಪಾಯಿ ಕೂಡ ಭ್ರಷ್ಟಾಚಾರ ನಡೆಸಿಲ್ಲ ಎಂಬುದಾಗಿ ದೇವರ ಮುಂದೆ ಪ್ರಮಾಣ ಮಾಡಿದ್ದಾರೆ. …
ಬೆಳ್ತಂಗಡಿ
-
ದಕ್ಷಿಣ ಕನ್ನಡ
Belthangady: ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿಗೆ ವಿದ್ಯುತ್ ಪ್ರವಹಿಸಿ ಸಾವು; ರಕ್ಷಣೆಗೆ ತೆರಳಿದ ತಂದೆಗೂ ವಿದ್ಯುತ್ ಆಘಾತ
Belthangady: ಯುವತಿಯೊಬ್ಬಳಿಗೆ ವಿದ್ಯುತ್ ಶಾಕ್ ತಗುಲಿ ಸಾವು ಸಂಭವಿಸಿದ ದುರ್ಘಟನೆಯೊಂದು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಇಂದು (ಜೂ.27) ರ ಸಂಜೆ ನಡೆದಿದೆ.
-
Education
CET ಫಲಿತಾಂಶ- ಬೆಳ್ತಂಗಡಿ ಮೂಲದ, ಎಕ್ಸ್ಪರ್ಟ್ ಕಾಲೇಜಿನ ನಿಹಾರ್ ಎಸ್. ಆರ್ ರಾಜ್ಯಕ್ಕೆ ಪ್ರಥಮ
by ಹೊಸಕನ್ನಡby ಹೊಸಕನ್ನಡ2024ರ KCET ಫಲಿತಾಂಶವನ್ನು ಕರ್ನಾಟಕದ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ಬೆಳ್ತಂಗಡಿ ತಾಲ್ಲೂಕು ಮೂಲದ, ಮಂಗಳೂರು ಎಕ್ಸ್ಪರ್ಟ್ ಪಿಯು ಕಾಲೇಜು(Expert PU College) ವಿದ್ಯಾರ್ಥಿ ನಿಹಾರ್ ಎಸ್. ಆರ್(Nihar S R) ರಾಜ್ಯಕ್ಕೆ ರ್ಯಾಂಕ್ ಪಡೆದಿದ್ದಾರೆ.
-
News
Belthangady: ವಿಜಯ್ ರಾಘವೇಂದ್ರ ಪತ್ನಿ ಕುಟುಂಬಕ್ಕೆ ಮತ್ತೊಂದು ಆಘಾತ – ಸ್ಪಂದನಾ ಮಾವ ಅಪಘಾತಕ್ಕೆ ಬಲಿ !!
by ಹೊಸಕನ್ನಡby ಹೊಸಕನ್ನಡBelthangady: ವಿಜಯ್ ರಾಘವೇಂದ್ರ(Vijay Raghavendra) ಅವರ ಪತ್ನಿ ಸ್ಪಂದನಾ ಅವರ ಸಾವಿನಿಂದ ಅವರ ಕುಟುಂಬ ಇನ್ನೂ ಹೊರ ಬಂದಿಲ್ಲ. ಆದರೆ ಈ ಬೆನ್ನಲ್ಲೇ ಸ್ಪಂದನಾ(Pandana) ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಕುಟುಂಬದಲ್ಲಿ …
-
ದಕ್ಷಿಣ ಕನ್ನಡ
Mangaluru: ಚಾರಣಕ್ಕೆ ನಿಷೇಧವಿದ್ದರೂ ಶಿಫಾರಸ್ಸಿನ ಮೂಲಕ ಚಾರಣಕ್ಕೆ ತೆರಳಿದ್ದ ಡಿವೈಎಸ್ಪಿ ಸಂಬಂಧಿ ಪತ್ತೆ
Mangaluru: ಡಿವೈಎಸ್ಪಿ ಸಂಬಂಧಿ ಧನುಷ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದೆ. ಚಾರ್ಮಾಡಿ ಅರಣ್ಯದಲ್ಲಿ ನಾಪತ್ತೆಯಾಗಿದ್ದ ಯುವಕ ಇದೀಗ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಬಾಳುರು ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ಲಾಳರಾಯದುರ್ಗ ಬಳಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: Mangaluru Student Missing Case: …
-
Belthangady: ಪಟಾಕಿ ಗೋಡೌನ್ನಲ್ಲಿ ಪಟಾಕಿ ತಯಾರಿಕೆ ಸಂದರ್ಭ ಭೀಕರ ಸ್ಫೋಟ ಸಂಭವಿಸಿದ ಘಟನೆಯೊಂದು ನಿನ್ನೆ ನಡೆದಿತ್ತು. ಈ ದುರ್ಘಟನೆಯಲ್ಲಿ ಮೂವರು ಕಾರ್ಮಿಕರ ಮೃತದೇಹವು ಪತ್ತೆಯಾಗಿದ್ದು, ಛಿದ್ರ ಛಿದ್ರಗೊಂಡ ರೂಪದಲ್ಲಿ ಪತ್ತೆಯಾಗಿತ್ತು. ಇದನ್ನೂ ಓದಿ: Egg Testing: ಮೊಟ್ಟೆ ತಿನ್ನುವ ಮೊದಲು ಅದು …
-
Belthangady: ವೇಣೂರು ರಸ್ತೆಯಲ್ಲಿರುವ ಗೋಳಿಯಂಗಡಿ ಸಮೀಪ ಭೀಕರ ಸ್ಫೋಟ ನಡೆದಿರುವ ಮಾಹಿತಿ ತಿಳಿದು ಬಂದಿದೆ. ಸಿಡಿಮದ್ದು ಸ್ಥಳದಲ್ಲಿ ಸ್ಫೋಟ ಸಂಭವಿಸಿದ್ದು, ಈ ಘಟನೆಯಿಂದ ಹಲವರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಜನ ಭಯಭೀತಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಿಡಿಮದ್ದು …
-
Belthangady News: ಉಜಿರೆ ಗ್ರಾಮದ ಹಲಕ್ಕೆ ಮನೆಯ ಸಿಲ್ವೆಸ್ಟರ್ ರೋಗ್ರಿಗಸ್ ಅವರ ಪುತ್ರ ವಿಲ್ಸನ್ ರೋಡ್ರಿಗಸ್ (34) ಎಂಬುವವರು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಹೃದಯಾಘಾತದಿಂದ ಮೃತ ಹೊಂದಿರುವ ಘಟನೆಯೊಂದು ಜ.6 ರಂದು ನಡೆದಿದೆ. Uppinangady: ಏಳು ಮಕ್ಕಳಿದ್ದೂ ಅನಾಥಾಶ್ರಮ ಸೇರಿದ ವೃದ್ಧೆ …
-
Belthangady: ಬೆಳ್ತಂಗಡಿ (Belthangady)ತಾಲೂಕಿನ ಚಿಬಿದ್ರೆ ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ದಿಢೀರ್ ಅಸ್ವಸ್ಥಗೊಂಡು ಮೃತಪಟ್ಟ (Death news)ಘಟನೆ ವರದಿಯಾಗಿದೆ. ಬೆಳ್ತಂಗಡಿಯ ಚಿಬಿದ್ರೆ ಗ್ರಾಮದ ಅನ್ನಾರು ನಿವಾಸಿ ಚಂದ್ರಕಲಾ (31) ಹೃದಯಾಘಾತದಿಂದ(Heart Attack)ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಕಲಾರವರಿಗೆ ನ.29ರಂದು ಸಂಜೆ ಸುಮಾರು 7 ಗಂಟೆಗೆ …
-
Belthangady: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಚಾರಿನ ಜ್ಯೋತಿನಗರದಲ್ಲಿ ವಿವಾಹಿತ ಮಹಿಳೆ ಶಶಿಕಲಾ(25) ಅವರ ಶವ ಬಾವಿಯಲ್ಲಿ ಪತ್ತೆಯಾಗಿದೆ. ಸದ್ಯ,ವಿವಾಹಿತ ಮಹಿಳೆಯ ಶವ ಬಾವಿಯಲ್ಲಿ ಪತ್ತೆಯಾಗಿರುವ ಹಿನ್ನೆಲೆ ಕೊಲೆ ಮಾಡಿ ಬಾವಿಗೆ ಹಾಕಿರುವ ಅನುಮಾನ ವ್ಯಕ್ತವಾಗಿದೆ. ಘಟನಾ …
