ಶಾಲೆಯಲ್ಲಿ ದಿನನಿತ್ಯ ಬೈಬಲ್ ಓದುವುದು ಕಡ್ಡಾಯಗೊಳಿಸಿರುವ ಘಟನೆಯೊಂದು ನಡೆದಿದ್ದು,ಈ ಮೂಲಕ ವಿದ್ಯಾರ್ಥಿಗಳ ಮೇಲೆ ಕ್ರೈಸ್ತ ಧರ್ಮವನ್ನು ಹೇರಲಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬೆಂಗಳೂರಿನ ರಿಚರ್ಡ್ ಟೌನ್ನಲ್ಲಿರುವ ಕ್ಲಾರೆನ್ಸ್ ಪ್ರೌಢಶಾಲೆಯಲ್ಲಿ ನಡೆದಿದೆ. ಬೈಬಲ್ ವಿರೋಧಿಸಿದರೆ ಶಾಲೆಗೆ ದಾಖಲಾತಿ ಸಿಗುವುದಿಲ್ಲ …
Tag:
