CM Siddaramiah : ರಾಜ್ಯದಲ್ಲಿ ಜನಿವಾರ ವಿಚಾರ ಭಾರಿ ಸದ್ದು ಮಾಡುತ್ತಿದೆ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಧರಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿ ge ಪರೀಕ್ಷೆ ಬರೆಯಲು ಅವಕಾಶಕೊಡದ ವಿಚಾರ ಹಾಗೂ ಜನಿವಾರ ತೆಗೆಸಿದ ವಿಚಾರ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ.
Tag:
ಬ್ರಾಹ್ಮಣ
-
Karnataka State Politics Updatesಸಂಪಾದಕೀಯ
ದಳಪತಿಯ ‘ಬ್ರಾಹ್ಮಣ ಸಿಎಂ’ ಅಸ್ತ್ರಕ್ಕೆ ತಿರುಗುಬಾಣ ಬಿಟ್ಟ ಶಾ! ಮುಂದೆ ಕೂಡ ಬೊಮ್ಮಾಯಿನೇ ಸಿಎಂ ಅನ್ನೋ ಶಾಸನ ಬರೆದ್ರಾ?
by ಹೊಸಕನ್ನಡby ಹೊಸಕನ್ನಡರಾಜ್ಯದಲ್ಲಿ ಚುನಾವಣೆ ಹತ್ತಿರವಾದರೂ ಯಾವ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನಾಗಲಿ, ಪಕ್ಷ ಅಧಿಕಾರಕ್ಕೆ ಬಂದರೆ ಯಾರು ಸಿಎಂ ಎಂಬ ಗುಟ್ಟನ್ನಾಗಲಿ ಬಿಟ್ಟುಕೊಡುತ್ತಿಲ್ಲ. ಆದರೆ ಭರ್ಜರಿಯಾಗಿ ಚುನಾವಣಾ ತಯಾರಿ ನಡೆಸುತ್ತಿವೆ. ಈ ನಡುವೆ ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ, ಬಿಜೆಪಿ ಸಿಎಂ …
-
latestದಕ್ಷಿಣ ಕನ್ನಡ
ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾ ಧಾರಣೆ , ಜಯಂತಿ ಆಚರಣೆಗಳಿಗೆ ಅವಕಾಶವಿಲ್ಲ | ಮಾಧ್ವರ ವಿರೋಧ
ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಮಾಡಿರುವ ಆದೇಶವೊಂದು ಇದೀಗ ಮಾಧ್ವ ತತ್ವ ಅನುಯಾಯಿಗಳ ವಿರೋಧಕ್ಕೆ ಕಾರಣವಾಗಿದೆ. ಇಲಾಖಾ ವ್ಯಾಪ್ತಿಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾಧಾರಣೆ ಸಹಿತ ಕೆಲವು ಆಚರಣೆಗಳಿಗೆ ಅವಕಾಶವಿಲ್ಲ ಎಂದು ಸರಕಾರ ಹೇಳಿದೆ. ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ …
