ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ಸಿನಿಮಾ ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ (63) ಅವರು ಇಂದು ನಿಧನರಾಗಿದ್ದಾರೆ.ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಇಬ್ಬರು ಹೆಣ್ಣು …
Tag:
