Mangalore: ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಭಾವ ಉಂಟಾಗುವ ಪೋಸ್ಟ್ ಹಾಕಿದ ಆರೋಪಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಫೆಲಿಕ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟಿದ್ದ. ಈ ಬಗ್ಗೆ …
Tag:
