ಭಾರತ್ ಜೋಡೋ ಯಾತ್ರೆ ವೇಳೆ ಕಾರ್ಯಕರ್ತರನ್ನು ಕರೆ ತಂದಿದ್ದ ಖಾಸಗಿ ಬಸ್ ಡಿಕ್ಕಿಯಾಗಿ, ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ಹಿರಿಯೂರು ಪಟ್ಟಣದ ಟಿ.ಬಿ.ವೃತ್ತದ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ಮೂಲದ ರಮೇಶ(38) ಮೃತ ದುರ್ದೈವಿ. ಖಾಸಗಿ ಬಸ್ ಭಾರತ ಜೋಡೋ …
Tag:
