Mangaluru : ಮಂಗಳೂರಿನ (Mangaluru) ಖ್ಯಾತ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್ ಅವರು ಇತ್ತೀಚೆಗೆ ಫಿಲಿಪೈನ್ಸ್ ಮನಿಲಾದಲ್ಲಿ ನಡೆದ ಮಿಸೆಸ್ ಇಂಡಿಪೆಂಡೆಂಟ್ ಇಂಟರ್ನ್ಯಾಷನಲ್ ಪೇಜೆಂಟ್ನಲ್ಲಿ ಪ್ರಥಮ ರನ್ನರ್ ಅಪ್ ಆಗಿ ಮೂಡಿ ಬಂದಿದ್ದಾರೆ.
Tag:
